ಸುದ್ದಿ

ಶುಕ್ರವಾರ- ಕೊರೊನಾಗೆ ಯುವಕ ಬಲಿ…

ಮಂಗಳೂರು: ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಇಂದು(ಶುಕ್ರವಾರ) ಸಾವನ್ನಪ್ಪಿದ್ದಾರೆ.
ಇದರಿಂದಾಗಿ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

Related Articles

Leave a Reply

Your email address will not be published.

Back to top button