ಸುದ್ದಿ

ಮೇ.23 – ಸುಳ್ಯದಲ್ಲಿ 44 ಕೊರೋನಾ ಪಾಸಿಟಿವ್‌ ಪತ್ತೆ…

ಸುಳ್ಯ: ಸುಳ್ಯ ತಾಲೂಕಿನಲ್ಲಿ ಇಂದು 44 ಮಂದಿಗೆ ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ.
ಸುಳ್ಯದಲ್ಲಿ 6, ಕಳಂಜದಲ್ಲಿ 2, ಉಬರಡ್ಕ ಮಿತ್ತೂರಿನಲ್ಲಿ 3, ಗುತ್ತಿಗಾರಿನಲ್ಲಿ 1, ದೇವಚಳ್ಳದಲ್ಲಿ 4, ಎಡಮಂಗಲದಲ್ಲಿ 2, ಅಮರಮುಡ್ನೂರು 1, ಕೊಡಿಯಾಲದಲ್ಲಿ 5, ಮಡಪ್ಪಾಡಿಯಲ್ಲಿ 3, ನೆಲ್ಲೂರು ಕೆಮ್ರಾಜೆಯಲ್ಲಿ 2, ಆಲೆಟ್ಟಿಯಲ್ಲಿ 3, ಬೆಳ್ಳಾರೆಯಲ್ಲಿ 1, ಮುರುಳ್ಯದಲ್ಲಿ 2, ಮರ್ಕಂಜದಲ್ಲಿ 1, ನಾಲ್ಕೂರಿನಲ್ಲಿ 2, ಜಾಲ್ಸೂರಿನಲ್ಲಿ 1, ಕೊಲ್ಲಮೊಗ್ರದಲ್ಲಿ 1, ಮುಪ್ಪೇರ್ಯದಲ್ಲಿ 1, ಮಂಡೆಕೋಲಿನಲ್ಲಿ 1 ಕೊರೋನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ.

Related Articles

Back to top button