ಸುದ್ದಿ

ಮೇಕೆದಾಟು ಪಾದಯಾತ್ರೆ – ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಯವರು ಭಾಗಿ…

ಮಂಗಳೂರು: “ನಮ್ಮ ನೀರು ನಮ್ಮ ಹಕ್ಕು” ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ಜ. 11 ರಂದು ಕನಕಪುರದ ಹತ್ತಿರ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಪಾಲ್ಗೊಂಡರು.
ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರೊಂದಿಗೆ ಮಂಜುನಾಥ ಭಂಡಾರಿಯವರು ಪಾದಯಾತ್ರೆಯಲ್ಲಿ ಭಾಗವಹಿಸಿದರು. ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹಾಗು ಇನ್ನಿತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.

Related Articles

Back to top button