ಸುದ್ದಿ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ…

ಬಂಟ್ವಾಳ : ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪ್ಪಾಡಿ ಸಜಿಪಮೂಡ ಇಲ್ಲಿಗೆ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಸಜಿಪ ಮಾಗಣಿ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಜಯಶಂಕರ ಬಾಸ್ರಿತಾಯ, ಸದಾನಂದ ಶೆಟ್ಟಿ, ಲಿಂಗಪ್ಪ ದೋಟ, ಸುರೇಶ್ ಆರ್ಯಪು, ಜಯಪ್ರಕಾಶ್, ರಮೇಶ, ಸುರೇಶ್ ಪೂಜಾರಿ, ಕೆ ರವೀಂದ್ರ ಕಂಬಳಿ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button