ಡಾ. ಉಜ್ವಲ್‌ ಊರುಬೈಲು – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ MPCC ಕಮಿಟಿ ಅಧ್ಯಕ್ಷರಾಗಿ ನೇಮಕ…

ಸುಳ್ಯ: ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ಕೆ.ವಿ.ಜಿ ಇಂಜಿನಿಯರಿಂಗ್‌ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್‌ ಸೈನ್ಸ್‌ & ಇಂಜಿನಿಯರಿಂಗ್‌ ವಿಭಾಗ ಮುಖ್ಯಸ್ಥರು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಎಕ್ಸಿಕ್ಯುಟಿವ್‌ ಕೌನ್ಸಿಲ್‌ ಸದಸ್ಯರಾದ ಡಾ. ಉಜ್ವಲ್‌ ಊರುಬೈಲು ಅವರು ವಿಶ್ವವಿದ್ಯಾಲಯದ ಮಾಲ್‌ಪ್ರಾಕ್ಟೀಸ್‌ ಕೇಸಸ್‌ ಕನ್ಸಿಡರೇಶನ್‌ ಕಮಿಟಿ (MPCC) ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ.
ಈ ಆಯ್ಕೆಗೆ ಡಾ|ರೇಣುಕಾಪ್ರಸಾದ್‌ ಕೆ.ವಿ. ಮತ್ತು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಅವರು ಸಂತಸ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Sponsors

Related Articles

Back to top button