ಇಂದು ಅಲ್ಪ ಪ್ರಮಾಣದ ಏರಿಕೆ ಕಂಡ ಪೆಟ್ರೋಲ್‌, ಡೀಸೆಲ್‌ ದರ…

ನವದೆಹಲಿ: ಇಂದು ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 0.05 ಪೈಸೆ ಏರಿಕೆಯಾಗಿದ್ದು, ಡೀಸೆಲ್ ದರದಲ್ಲಿ 0.13 ಪೈಸೆ ಹೆಚ್ಚಳ ಕಂಡುಬಂದಿದೆ.
ಪ್ರಸ್ತುತ ಬೆಳಗ್ಗೆ ಬೆಂಗಳೂರಿನಲ್ಲಿ ಡೀಸೆಲ್‌ ಬೆಲೆ 13 ಪೈಸೆ ಹೆಚ್ಚಳದೊಂದಿಗೆ 76.58 ರೂಗೆ ಏರಿಕೆಯಾಗಿದ್ದು, ಪೆಟ್ರೋಲ್‌ ಬೆಲೆ 5 ಪೈಸೆ ಏರಿಕೆಯೊಂದಿಗೆ 83.045 ರೂ ಏರಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಡೀಸೆಲ್‌ ದರ 80.53 ಮತ್ತು ಪೆಟ್ರೋಲ್‌ ದರ 80.43ಕ್ಕೆ ಏರಿಕೆಯಾಗಿದೆ.
ಕೇಂದ್ರ ಸರ್ಕಾರ ಮಾರ್ಚ್‌ 14ರಂದು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್‌ಗೆ ರೂ 3 ಹೆಚ್ಚಿಸಿತು. ಮತ್ತೆ ಮೇ 5ರಂದು ಪ್ರತಿ ಲೀಟರ್‌ ಪೆಟ್ರೋಲ್‌ ಮೇಲಿನ ತೆರಿಗೆ ರೂ10 ಹಾಗೂ ಡೀಸೆಲ್‌ಗೆ ರೂ13 ಹೆಚ್ಚಳ ಮಾಡಿತ್ತು. ಇದರಿಂದಾಗಿ ಸರ್ಕಾರಕ್ಕೆ ರೂ2 ಲಕ್ಷ ಕೋಟಿ ಹೆಚ್ಚುವರಿ ತೆರಿಗೆ ವರಮಾನ ಸಂಗ್ರಹವಾಗುತ್ತಿದೆ.

Sponsors

Related Articles

Leave a Reply

Your email address will not be published. Required fields are marked *

Back to top button