NSUI ರಾಜ್ಯ ಸಮಿತಿಯ ನೂತನ ಅಧ್ಯಕ್ಷ , ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ…

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಭವನದಲ್ಲಿ NSUI ರಾಜ್ಯ ಸಮಿತಿಯ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಶ್ರೀ ಸಿದ್ಧರಾಮಯ್ಯ,
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸಲೀಂ ಅಹ್ಮದ್, ಆರ್.ಧ್ರುವ ನಾರಾಯಣ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿಕೆ ಹರಿಪ್ರಸಾದ್, ಬೆಂಗಳೂರು ಗ್ರಾಮಾಂತರ ಸಂಸದರಾದ ಶ್ರೀ ಡಿಕೆ. ಸುರೇಶ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಶ್ರೀ ದಿನೇಶ್ ಗುಂಡೂರಾವ್, ವಿ.ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ನಾರಾಯಣ ಸ್ವಾಮಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ಎನ್.ಎಸ್.ಯು.ಐ ರಾಷ್ಟ್ರೀಯ ಅಧ್ಯಕ್ಷ ನೀರಜ್ ಕುಂದನ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ರಾಜ್ಯ ಎನ್.ಎಸ್.ಯು.ಐ ಉಸ್ತುವಾರಿ ಎರಿಕ್ ಸ್ಟೀಫನ್, ನೂತನ ಎನ್.ಎಸ್.ಯು.ಐ ಅಧ್ಯಕ್ಷ ಕೀರ್ತಿ ಗಣೇಶ್ ಸೇರಿದಂತೆ ಪದಾಧಿಕಾರಿಗಳು, ವಿದ್ಯಾರ್ಥಿ ಮುಖಂಡರು ಉಪಸ್ಥಿತರಿದ್ದರು.

Sponsors

Related Articles

Back to top button