ಮೂಡುಬಿದಿರೆ- ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟ…

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಮತ್ತು ಸೈಂಟ್ ಇಗ್ನೇಶಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಇವರ ಜಂಟಿ ಆಶ್ರಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕರಾಟೆ ಪಂದ್ಯಾಟದ ಉದ್ಘಾಟನೆಯನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ನೆರವೇರಿಸಿದರು.
ಈ ಸಂದರ್ಭದಲ್ಲಿ ಮೂಲ್ಕಿ ಮೂಡುಬಿದಿರೆಯ ಶಾಸಕರಾದ ಉಮಾನಾಥ ಕೋಟ್ಯಾನ್,ವಾಸುದೇವ ಭಟ್, ಚೇತನ್ ಕುಮಾರ್ ಶೆಟ್ಟಿ, ರಾಜಶ್ರೀ ಜೈನ್, ನಾಗೇಶ್, ನಿತ್ಯಾನಂದ ಶೆಟ್ಟಿ, ರಾಮಕೃಷ್ಣ ಶಿರೂರು, ಶಿವಾನಂದ ಕಾಯ್ಕಿಣಿ, ಸುನಿಲ್ ಮಿರಂದ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಹಾಗೂ ಮಕ್ಕಳು ಉಪಸ್ಥಿತರಿದ್ದರು.

Sponsors

Related Articles

Back to top button