ಪೆರಾಜೆ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ…

ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷೆಯಾಗಿ ಶ್ರೀಮತಿ ರೊಹಿನಿ ಮಡಲ ಹಾಗೂ ಉಪಾಧ್ಯಕ್ಷರಾಗಿ ಉಮ್ಮರ್.ಎಸ್ ಆಯ್ಕೆಯಾಗಿದ್ದಾರೆ.
ಇವರಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರು ಶುಭ ಹಾರೈಸಿದರು.

Sponsors

Related Articles

Leave a Reply

Your email address will not be published. Required fields are marked *

Back to top button