ಪದವಿಪೂರ್ವ ಶಿಕ್ಷಣ ಸಂಸ್ಥೆಗಳ ಕಬಡ್ಡಿ – ಸಜೀಪಮೂಡ ತಂಡಕ್ಕೆ ರನ್ನರ್ ಅಪ್ ಪ್ರಶಸ್ತಿ…

ಬಂಟ್ವಾಳ: ಇತ್ತೀಚಿಗೆ ವಿಟ್ಲ ಕಾಲೇಜು ಆವರಣದಲ್ಲಿ ಜರುಗಿದ ತಾಲೂಕು ಮಟ್ಟದ ಪದವಿಪೂರ್ವ ಶಿಕ್ಷಣ ಸಂಸ್ಥೆಗಳ ಕಬಡ್ಡಿ ಪಂದ್ಯಾಟದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪಮೂಡ ತಂಡವು ರನ್ನರ್ ಅಪ್ ಪ್ರಶಸ್ತಿಯನ್ನು ಪಡೆದಿದ್ದು, ತಂಡದ ನಾಯಕ ವರುಣ ಹಾಗೂ ತಂಡದವರ ಆಟವನ್ನು ಮೆಚ್ಚಿ ವಿಟ್ಲ ಕಾಲೇಜು ಅಭಿವೃದ್ಧಿ ಮಂಡಳಿಯವರು ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿರುತ್ತಾರೆ.

Sponsors

Related Articles

Leave a Reply

Your email address will not be published. Required fields are marked *

Back to top button