ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ…

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬಾ ಕ್ಷೇತ್ರಕ್ಕೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ ಸೆ. 13 ರಂದು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ಕಾರ್ಯನಿರ್ವಹಣಾ ಅಧಿಕಾರಿ ಜಯಮ್ಮ , ಪ್ರಧಾನ ಅರ್ಚಕ ಮಹೇಶ್ ಭಟ್, ಸದಸ್ಯರಾದ ಯಶವಂತ ದೇರಾಜೆ, ಅರುಣ್ ಕುಮಾರ್, ಗಣೇಶ್ ನಾಯಕ್, ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Back to top button