ಸುಳ್ಯ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಪ್ರಾಂಶುಪಾಲರಾಗಿ ಡಾ. ಲೀಲಾಧರ್…

ಸುಳ್ಯ: ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಆಶ್ರಯದಲ್ಲಿರುವ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ನೂತನ ಪ್ರಾಂಶುಪಾಲರಾಗಿ ಡಾ. ಲೀಲಾಧರ್ ಡಿ.ವಿ ನೇಮಕಗೊಂಡಿದ್ದಾರೆ.
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಯಾಗಿದ್ದ ಡಾ. ಲೀಲಾಧರ್ ರವರನ್ನು ಆಡಳಿತ ಮಂಡಳಿ ನೇಮಕಮಾಡಿದ್ದು, ಜೂ. 12ರಂದು ಅವರು ಅಧಿಕಾರ ವಹಿಸಿಕೊಂಡರು.
ಪ್ರಾಂಶುಪಾಲ ಪ್ರೊ. ಎನ್.ಎಸ್.ಶೆಟ್ಟರ್‌ರವರ ನಿವೃತ್ತಿಯಿಂದ ತೆರವಾದ ಪ್ರಾಂಶುಪಾಲ ಹುದ್ದೆಗೆ ಡಾ.ಲೀಲಾಧರ ಡಿ.ವಿ.ಯವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದರವರು ನೇಮಕಗೊಳಿಸಿದ್ದರು

Sponsors

Related Articles

Leave a Reply

Your email address will not be published. Required fields are marked *

Back to top button