ಸುದ್ದಿ

ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿ ವೀಕ್ಷಣೆ…

ಬಂಟ್ವಾಳ: ಉಳ್ಳಾಲ ನಗರಸಭೆ ಕೋಟೆಕಾರ್ ಪಟ್ಟಣ ಪಂಚಾಯಿತಿ ಹಾಗೂ ಇನ್ನಿತರ ಗ್ರಾಮಗಳಿಗೆ ಕುಡಿಯುವ ನೀರು ಸೌಲಭ್ಯಕ್ಕಾಗಿ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಮಂಜಿನಡ್ಕ ಎಂಬಲ್ಲಿ ನೇತ್ರಾವತಿ ನದಿ ತಟದಲ್ಲಿ 198 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕುಡಿಯುವ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ವೀಕ್ಷಿಸಿದರು.
ಎo ಸುಬ್ರಹ್ಮಣ್ಯ ಭಟ್, ಎಸ್ ಶ್ರೀಕಾಂತ್ ಶೆಟ್ಟಿ, ವಿಶ್ವನಾಥ್ ಕೊಟ್ಟಾರಿ ,ಯಶವಂತ ನಗ್ರಿ ಮೊದಲಾದವರು ಜೊತೆಗಿದ್ದರು.

Related Articles

Leave a Reply

Your email address will not be published.

Back to top button