ಸುದ್ದಿ

ಅಪ್ರಾಪ್ತರನ್ನು ಬಳಸಿ ವೇಶ್ಯಾವಾಟಿಕೆ – ಇಬ್ಬರು ಮಹಿಳೆಯರ ಸಹಿತ ಮೂವರ ಬಂಧನ…

ಮಂಗಳೂರು: ನಂದಿಗುಡ್ಡೆಯ ವಸತಿ ಸಮುಚ್ಚಯವೊಂದರಲ್ಲಿ ಅಪ್ರಾಪ್ತ ಯುವತಿಯರನ್ನು ಬಳಸಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಚೈಲ್ಡ್ ಲೈನ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಹಕಾರದೊಂದಿಗೆ ಮಂಗಳೂರು ಪೊಲೀಸರು ಬೇಧಿಸಿದ್ದಾರೆ.
ನಾಲ್ವರು ಸಂತ್ರಸ್ತ ಯುವತಿಯರನ್ನು ರಕ್ಷಿಸಿದ ಪೊಲೀಸರು ಇಬ್ಬರು ಮಹಿಳೆಯರ ಸಹಿತ ಮೂವರನ್ನು ಬಂಧಿಸಿದ್ದಾರೆ.
ಪ್ರಕರಣದಲ್ಲಿ ಇಬ್ಬರು ಯುವತಿಯರು ಪಿಯುಸಿ ವಿದ್ಯಾರ್ಥಿನಿಯರಾಗಿದ್ದು, ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ಈ ಜಾಲವನ್ನು ನಡೆಸುತ್ತಿದ್ದ ಇಬ್ಬರು ಮಹಿಳೆಯರನ್ನು ಹಾಗೂ ಒಬ್ಬಾಕೆ ಆರೋಪಿಯ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

Related Articles

Back to top button