ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ – ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ…

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವರ ಸಹಯೋಗದಲ್ಲಿ ಆ.23 ರಂದು ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವನ್ನು ಪುರಸಭಾ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ರೋಟರಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ನಾರಾಯಣ್ ಪಿ.ಎಂ, ರೋಟರಿ ಸಂಸ್ಥೆಯ ಸಂಚಾಲಕರಾದ ಮೋಹನ್ ಭಟ್, ಶಿಕ್ಷಣ ಇಲಾಖೆಯ ನಿತ್ಯಾನಂದ ಶೆಟ್ಟಿ, ನಾಗೆಶ್, ಸುನಿಲ್ ಮಿರಂದ, ರಾಮಕೃಷ್ಣ ಶಿರೂರು, ಶಾಲೆಯ ಮುಖ್ಯೋಪಾಧ್ಯಾಯರಾದ ತಿಲಕ ಜೈನ್, ದೈಹಿಕ ಶಿಕ್ಷಕರು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು.

IMG 20220824 WA0011 300x199

IMG 20220824 WA0005 300x199

IMG 20220824 WA0007 300x169

Related Articles