ಸುದ್ದಿ

ಶನಿವಾರ – ದ.ಕ 194 ,ಉಡುಪಿ 314 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು(ಶನಿವಾರ) ದ.ಕ ಜಿಲ್ಲೆಯಲ್ಲಿ 194 ,ಉಡುಪಿ ಜಿಲ್ಲೆಯಲ್ಲಿ 314 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.
ದ.ಕ ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 194 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7075 ಕ್ಕೆ ಏರಿಕೆಯಾಗಿದೆ.ಇಂದು 6 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 214 ಕ್ಕೆ ಏರಿಕೆಯಾಗಿದೆ. ಇಂದು 183 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 3374 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿ ಶನಿವಾರ 314 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಉಡುಪಿಯಲ್ಲಿ 2512 ಸಕ್ರಿಯ ಕೊರೊನಾ ಕೇಸ್ ಗಳಿವೆ.

Related Articles

Leave a Reply

Your email address will not be published.

Back to top button