ಸೇಷಪ್ಪ ಕೋಟ್ಯಾನ್ ಅವರಿಗೆ ಸನ್ಮಾನ…

ಬಂಟ್ವಾಳ: ಬಿ ಸಿ ರೋಡು ಪೋಲೀಸ್ ಲೈನ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾದ ಆಡಳಿತ ಮಂಡಳಿ ಅಧ್ಯಕ್ಷ ಪಚ್ಚಿನಡ್ಕ ಸೇಷಪ್ಪ ಕೋಟ್ಯಾನ್ ಅವರ 50 ನೇ ಶುಭಯಾನ ಕಾರ್ಯಕ್ರಮದ ಅಂಗವಾಗಿ ಅವರಿಗೆ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಜೂ. 5 ರಂದು ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಆನಂದ, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ , ಸಮಿತಿ ಸದಸ್ಯರು ಹಾಗೂ ಅನ್ನಪೂರ್ಣೇಶ್ವರಿ ಮಾತೃ ಸಂಘದ ಅಧ್ಯಕ್ಷ ರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Sponsors

Related Articles

Back to top button