ಸುದ್ದಿ

ಅನ್ನಪ್ಪಾಡಿ ಶ್ರೀ ಬಾಲಗಣಪತಿ ದೇವಸ್ಥಾನ – ಸಂಸದ ನಳಿನ್ ಕುಮಾರ್ ಕಟೀಲು ಭೇಟಿ…

ಬಂಟ್ವಾಳ: ಮಂಗಳೂರು ಲೋಕಸಭಾ ಕ್ಷೇತ್ರ ಸದಸ್ಯ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅನ್ನಪ್ಪಾಡಿ ಶ್ರೀ ಬಾಲ ಗಣಪತಿ ದೇವಸ್ಥಾನಕ್ಕೆ ಸೋಮವಾರದಂದು ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.

Related Articles

Back to top button