ಸುದ್ದಿ

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎo ಸುಬ್ರಮಣ್ಯ ಭಟ್ ಅವರಿಗೆ ಸನ್ಮಾನ…

ಬಂಟ್ವಾಳ: 2020 ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಎo ಸುಬ್ರಮಣ್ಯ ಭಟ್ ಅವರನ್ನು ಸಜೀಪನಡು ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜರಗಿದ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಸಂದರ್ಭದಲ್ಲಿ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇವೆಯನ್ನು ಗುರುತಿಸಿ ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.
ಸಮಾರಂಭದಲ್ಲಿ ರೋಹಿತ್ ಶೆಟ್ಟಿ ನಗ್ರಿಗುತ್ತು ಯತೀಶ್ ಬಂಡಾರಿ, ಉದ್ಯಮಿ ದತ್ತ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್ ಕೆ ರಾಧಾಕೃಷ್ಣ ಆಳ್ವ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಪ್ರವೀಣ್ ಆಳ್ವ, ಪ್ರವೀಣ್ ಭಂಡಾರಿ ರಾಮಕೃಷ್ಣ ಭಟ್, ಗಣಪತಿ ಭಟ್, ಕಿಶನ್ ಶೇಣವ ಮಾಧವ ಮೊದಲಾದವರಿದ್ದರು.

Related Articles

Leave a Reply

Your email address will not be published.

Back to top button