ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಮ್ ಸುಬ್ರಹ್ಮಣ್ಯ ಭಟ್ ಅವರಿಗೆ ಸನ್ಮಾನ…

ಬಂಟ್ವಾಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಮ್ ಸುಬ್ರಹ್ಮಣ್ಯ ಭಟ್ ಇವರಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಂಜಲ್ ಪಾದೆ ಸಜೀಪಮುನ್ನೂರು ಇಲ್ಲಿಯ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಸನ್ಮಾನಿಸಲಾಯಿತು.
ಪಾಣೆಮಂಗಳೂರು ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಹಾಗೂ ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತಾಯ ಸನ್ಮಾನಿಸಿದರು. ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶಾಮ್, ಸದಸ್ಯರಾದ ಗಣೇಶ್ ಕುಲಾಲ್, ಗಿತೇಶ್ ಗಟ್ಟಿ, ಸಂತೋಷ ಪ್ರಮೀಳಾ ಗಟ್ಟಿ, ಕುಸುಮಾವತಿ, ಕೇಶವ ಭಟ್ ಬಿ. ಮನೋಜ್ ಆಳ್ವ, ಪ್ರಮುಖರಾದ ಪ್ರೇಮಜಿ ಶೆಟ್ಟಿ, ವಾಸು ಗಟ್ಟಿ, ಪುರಂದರ, ನರೇಂದ್ರ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button