ಸುಳ್ಯ – ಖಾಸಗಿ ಆಸ್ಪತ್ರೆಯಲ್ಲಿ 4 ಕೊರೊನಾ ಪಾಸಿಟಿವ್…

ಸುಳ್ಯ: ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ ಹಾಗೂ ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ತಿಳಿದುಬಂದಿದೆ.
ಒಟ್ಟು ನಾಲ್ಕು ಕೊರೋನಾ ಪಾಸಿಟಿವ್ ಬಂದಿದ್ದು, ಸ್ಯಾನಿಟೈಸೇಶನ್ ಗಾಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

Sponsors

Related Articles

Leave a Reply

Your email address will not be published. Required fields are marked *

Back to top button