ರೋಟರಿ ಶಾಲೆಯ ಸುಂದರಿ ಅಕ್ಕ ಇನ್ನಿಲ್ಲ…

ಸುಳ್ಯ: ಕೆರೆಮೂಲೆ ದಿ. ಸುಕುಮಾರ ಬಂಗೇರರವರ ಪತ್ನಿ ಸುಂದರಿಯ(62 ) ಹೃದಯಾಘಾತದಿಂದ ಇಂದು ಬೆಳಿಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಕೆಲದಿನದ ಹಿಂದೆ ಎದೆನೋವು ಕಾಣಿಸಿಕೊಂಡ ಇವರನ್ನು ಸುಳ್ಯದ ವೈದ್ಯರಿಗೆ ತೋರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಪರೀಕ್ಷೆ ವೇಳೆ ನ್ಯುಮೋನಿಯಾ ಇರುವುದು ಗೊತ್ತಾಗಿ ಅದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಅವರು ಹೃದಯಾಘಾತದಿಂದ ನಿಧನರಾದರು. ಸುಂದರಿಯವರು ರೋಟರಿ ವಿದ್ಯಾಸಂಸ್ಥೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದರು.

Sponsors

Related Articles

Leave a Reply

Your email address will not be published. Required fields are marked *

Back to top button