ಸುದ್ದಿ

ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜಿವಾಲ ಅವರನ್ನು ಟಿ.ಎಂ.ಶಾಹೀದ್ ತೆಕ್ಕಿಲ್ ಭೇಟಿ…

ಬೆಂಗಳೂರು: ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜಿವಾಲರನ್ನು ಇಂದು ಬೆಂಗಳೂರಿನ ಕುಮಾರ ಕೃಪಾ ಗೆಸ್ಟ್ ಹೌಸ್ ನಲ್ಲಿ ಟಿ.ಎಂ.ಶಾಹೀದ್ ತೆಕ್ಕಿಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತು ಕರ್ನಾಟಕ ಸರಕಾರದ ವಿಧಾನ ಪರಿಷತ್ ನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣ ಸ್ವಾಮಿಯವರೊಂದಿಗೆ ಭೇಟಿ ಮಾಡಿದರು.

Related Articles

Leave a Reply

Your email address will not be published.

Back to top button