ಮಂಗಳವಾರ – ದ.ಕ 122 ಕೊರೊನ ಪಾಸಿಟಿವ್ ಪತ್ತೆ…

ಮಂಗಳೂರು: ಇಂದು (ಮಂಗಳವಾರ ) ದ.ಕ ಜಿಲ್ಲೆಯಲ್ಲಿ 122 ಕೊರೊನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ.

ದ.ಕ ಜಿಲ್ಲೆಯಲ್ಲಿ ಇಂದು 122 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29815 ಕ್ಕೆ ಏರಿಕೆಯಾಗಿದೆ. ಇಂದು ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 668 ಮಂದಿ ಬಲಿಯಾಗಿದ್ದಾರೆ.ಇಂದು 260 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಲ್ಲಿ ಇಂದು 3,691 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು,7740 ಮಂದಿ ಚೇತರಿಸಿಕೊಂಡಿದ್ದಾರೆ. 44 ಮಂದಿ ಇಂದು ಕೊರೋನಾಗೆ ಬಲಿಯಾಗಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 10,991 ಕ್ಕೆ ಏರಿದೆ .

 

Sponsors

Related Articles

Leave a Reply

Your email address will not be published. Required fields are marked *

Back to top button