ಸುದ್ದಿ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ, ಅಧ್ಯಕ್ಷರಾಗಿ ಪ್ರೊ| ಶಂಕರ್ ಆಯ್ಕೆ…

ಉಡುಪಿ: ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಒಂದಾದ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಗೌರವಾಧ್ಯಕ್ಷರಾಗಿ ಉಡುಪಿ ವಿಶ್ವನಾಥ ಶೆಣಿೈ ಹಾಗೂ ಅಧ್ಯಕ್ಷರಾಗಿ ಪ್ರೊ| ಶಂಕರ್  ಅವರು ಜು. 18 ರಂದು ಉಡುಪಿಯ  ಮಥುರಾ ಛತ್ರದಲ್ಲಿ ನಡೆದ ಮಹಾಸಭೆಯಲ್ಲಿ
ಪುನರ್ ಆಯ್ಕೆ ಆಗಿರುತ್ತಾರೆ.
  ಉಪಾಧ್ಯಕ್ಷರಾಗಿ ಮರವಂತೆ ನಾಗರಾಜ ಹೆಬ್ಬಾರ್ ಸಂಧ್ಯಾ ಶೆಣೈ, ಜೀವನ್ ರಾಂ ಸುಳ್ಯ , ವಿಘ್ನೇಶ್ವರ ಅಡಿಗ ,ಮಧುಸೂದನ್ ಹೇರೂರು, ಸುಗುಣ ಸುವರ್ಣ, ಗೌರವ ಸಲಹೆಗಾರರಾಗಿ ಜಯಕರ್ ಶೆಟ್ಟಿ ಇಂದ್ರಾಳಿ , ರವೀಂದ್ರ ಪೂಜಾರಿ ತೆಳ್ಳಾರು, ರಾಜಗೋಪಾಲ್ ಬಲ್ಲಾಳ, ಡಾ. ಸುರೇಶ್ ಶೆಣೈ, ಡಾ. ಹರೀಶ್ಚಂದ್ರ , ಡಾ. ವಿರೂಪಾಕ್ಷ ದೇವರಮನೆ, ಡಾ. ವಿಜಯೇಂದ್ರ ವಸಂತ್, ಜನಾರ್ದನ ಕೊಡವೂರು, ಹಫೀಜ್ ರೆಹಮಾನ್ , ಮನೋಹರ್ ಶೆಟ್ಟಿ ತೊನ್ಸೆ,
ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ತಂತ್ರಿ, ಕಾರ್ಯದರ್ಶಿಯಾಗಿ ಶಿಲ್ಪಾ ಜೋಶಿ , ಜನಾರ್ದನ ಹಾವಂಜೆ, ಕೋಶಾಧಿಕಾರಿಯಾಗಿ ರಾಜೇಶ್ ಭಟ್ ಪಣಿಯಾಡಿ, ಕಾನೂನು ಸಲಹೆಗಾರರಾಗಿ ಶಶಿರಾಜ್ ಕಾವೂರು  ,ಸಂಚಾಲಕರಾಗಿ ರವಿರಾಜ್ ಹೆಚ್. ಪಿ ಆಯ್ಕೆಗೊಂಡರು .
ವಿಶೇಷ ಆಹ್ವಾನಿತರಾಗಿ ವಿವೇಕಾನಂದ ಎನ್., ಸದಾನಂದ ಶೆಣೈ, ಪೂರ್ಣಿಮಾ ಜನಾರ್ಧನ್, ಸೋಮನಾಥ್ ಚಿಟ್ಪಾಡಿ ,ವಿದ್ಯಾ ಶಾಮಸುಂದರ್, ಸುಮಿತ್ರ ಕೆರೆಮಠ, ಪದ್ಮಾಸಿನಿ ಉದ್ಯಾವರ , ಗಣೇಶ್ ಬ್ರಹ್ಮಾವರ , ರಾಘವೇಂದ್ರ ಅಜೇಕಾರ್, ನರಸಿಂಹಮೂರ್ತಿ, ರಂಜಿನಿ ವಸಂತ್ , ಅನಂತ ಶೆಣಿೈ, ನಂದಾ ಪೇಟ್ಕರ್, ಶೃತಿ ಕಾಶಿ, ಪ್ರಶಾಂತ್ ಕಾಮತ್ , ಅಮೃತಾ ಬಿ., ವಿನಾಯಕ್ ಬಾಳಿಗ , ರಾಮದಾಸ್ ಶೆಣೈ, ಅನಂತ ಶೆಣಿೈ, ರಾಘವೇಂದ್ರ ಪ್ರಭು ಕರ್ವಾಲು, ರಂಜಿತಾ ಶೇಟ್, ನಿತಿನ್ ಕುಕ್ಕಿಕಟ್ಟೆ ಹಾಗೂ ಯುವ ಬಳಗದ ಅಧ್ಯಕ್ಷೆಯಾಗಿ ಶ್ರೀಲಕ್ಷ್ಮಿ ಆಚಾರ್ಯ ಆಯ್ಕೆಯಾಗಿರುತ್ತಾರೆ.

Related Articles

Back to top button