ದಕ್ಷಿಣ ನೈರುತ್ಯ ರೈಲ್ವೇಯ ವಿಭಾಗೀಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ವೆಂಕಟ್ ದಂಬೆಕೋಡಿ ನೇಮಕ…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗಾರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ವೆಂಕಟ್ ದಂಬೆಕೋಡಿ ಅವರು ಭಾರತ ಸರ್ಕಾರದ ದಕ್ಷಿಣ ನೈರುತ್ಯ ರೈಲ್ವೇಯ ವಿಭಾಗೀಯ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಈ ಬಗ್ಗೆ ರೈಲ್ವೆ ಸಚಿವಾಲಯ ಕಾರ್ಯಾಲಯದಿಂದ ಅಧಿಸೂಚನೆ ಬಂದಿದ್ದು, ಮುಂದಿನ ಎರಡು ವರ್ಷಗಳ ಕಾಲ ಇವರು ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

Related Articles

Leave a Reply

Your email address will not be published.

Back to top button