ಚೇಳೂರು ಹಾಲು ಉತ್ಪಾದಕರ ಸಹಕಾರ ಸಂಘ – ಸಹಕಾರ ಭಾರತಿ ಜಯಭೇರಿ…

ಬಂಟ್ವಾಳ: ಭಾರಿ ಕುತೂಹಲ ಮೂಡಿಸಿದ್ದ ಚೇಳೂರು ಹಾಲು ಉತ್ಪಾದಕರ ಸಹಕಾರ ಸಂಘ ನೀ ಬಂಟ್ವಾಳ ಇದರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರ ಜಯಭೇರಿ ಭಾರಿಸಿದೆ.
ಜ. 31 ರಂದು ನಡೆದ ಚೇಳೂರು ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಬಂಟ್ವಾಳ ಇದರ 11 ಸದಸ್ಯರ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ವಿಜಯ ರೈ ಕೊದ೦ಟಿ ನೇತೃತ್ವದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಯ ಎಲ್ಲಾ 11 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

Sponsors

Related Articles

Leave a Reply

Your email address will not be published. Required fields are marked *

Back to top button