ಸುದ್ದಿ

ಬುಧವಾರ – ರಾಜ್ಯದಲ್ಲಿ 6997 ಕೊರೊನ ಪ್ರಕರಣ ಪತ್ತೆ…

ಬೆಂಗಳೂರು: ಇಂದು(ಬುಧವಾರ) ರಾಜ್ಯದಲ್ಲಿ 6997 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,40,847ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 38 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 8266ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 3547 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಬೆಂಗಳೂರು ನಗರದಲ್ಲಿ ಸೋಂಕಿತರ ಸಂಖ್ಯೆ 2,04, 275ಕ್ಕೆ ಏರಿಕೆಯಾಗಿದೆ.

Related Articles

Leave a Reply

Your email address will not be published.

Back to top button